ವಿಮೋಚನಕಾಂಡ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟುಹೋದರು. ಫರೋಹನ ಮೇಲೆ ಬರಮಾಡಿದ್ದ ಕಪ್ಪೆಗಳ ಕಾಟವನ್ನು ತೊಲಗಿಸಬೇಕೆಂದು ಮೋಶೆ ಪ್ರಾರ್ಥನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೋಶೆ ಆರೋನರು ಫರೋಹನ ಬಳಿಯಿಂದ ಹೊರಟುಹೋದಾಗ ಮೋಶೆ ಯೆಹೋವನಿಗೆ ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಪ್ರಾರ್ಥನೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ, ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ಕಾಟದ ಬಗ್ಗೆ ಯೆಹೋವ ದೇವರಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿ |