ವಿಮೋಚನಕಾಂಡ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತರುವಾಯ ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೋಲನ್ನು ಚಾಚಿ ಭೂವಿುಯ ಧೂಳನ್ನು ಹೊಡೆ; ಹೊಡೆಯಲು ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವದು ಎಂದು ಹೇಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |