ವಿಮೋಚನಕಾಂಡ 8:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’." ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಾವು ಅರಣ್ಯದಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸುವಂತಾಗಲಿ. ಹೀಗೆ ಮಾಡಲು ಯೆಹೋವನೇ ನಮಗೆ ಹೇಳಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |