Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೋಶೆ ಫರೋಹನ ಬಳಿಯಿಂದ ಹೊರಟು ಸರ್ವೇಶ್ವರ ಸ್ವಾಮಿಗೆ ಪ್ರಾರ್ಥನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮೋಶೆಯು ಫರೋಹನ ಬಳಿಯಿಂದ ಹೊರಟು ಯೆಹೋವನಿಗೆ ಪ್ರಾರ್ಥನೆಮಾಡಲು, ಅವನ ಪ್ರಾರ್ಥನೆಯ ಮೇರೆಗೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ, ಯೆಹೋವ ದೇವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:30
5 ತಿಳಿವುಗಳ ಹೋಲಿಕೆ  

ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.


ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.


ಮೋಶೆ ಫರೋಹನ ಬಳಿಯಿಂದ ಹೊರಟು ಯೆಹೋವನನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು