ವಿಮೋಚನಕಾಂಡ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ. ಅಧ್ಯಾಯವನ್ನು ನೋಡಿ |