ವಿಮೋಚನಕಾಂಡ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಅಡವಿಯಲ್ಲೇ ಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು. ಅಧ್ಯಾಯವನ್ನು ನೋಡಿ |