ವಿಮೋಚನಕಾಂಡ 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಝಗಝಗಿಸುವ ವಿುಂಚೂ ಅದರೊಂದಿಗಿತ್ತು. ಐಗುಪ್ತ್ಯರು ಜನಾಂಗವಾದಂದಿನಿಂದಲೂ ಆ ದೇಶದಲ್ಲಿ ಅಂಥ ಘೋರವಾದ ಕಲ್ಲಿನ ಮಳೆ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ. ಅಧ್ಯಾಯವನ್ನು ನೋಡಿ |