ವಿಮೋಚನಕಾಂಡ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಾರನೆಯ ದಿನವೇ ಸರ್ವೇಶ್ವರ ಈ ಕಾರ್ಯವನ್ನು ನೆರವೇರಿಸಿದರು. ಈಜಿಪ್ಟಿನವರ ಪಶುಪ್ರಾಣಿಗಳೆಲ್ಲಾ ಸಾಯುತ್ತಾ ಬಂದವು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮಾರಣೆಯ ದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸಾಯುತ್ತಾ ಬಂದವು; ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮರುದಿನ ಯೆಹೋವನು ಈ ಕಾರ್ಯವನ್ನು ಮಾಡಿದನು. ಈಜಿಪ್ಟಿನ ಹೊಲಗಳಲ್ಲಿದ್ದ ಪಶುಗಳೆಲ್ಲಾ ಸತ್ತುಹೋದವು; ಆದರೆ ಇಸ್ರೇಲರಿಗೆ ಸೇರಿದ ಯಾವ ಪಶುವೂ ಸಾಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ. ಅಧ್ಯಾಯವನ್ನು ನೋಡಿ |