ವಿಮೋಚನಕಾಂಡ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದು ಪುಡಿಪುಡಿಯಾಗಿ ಈಜಿಪ್ಟ್ ದೇಶದಲ್ಲೆಲ್ಲಾ ಹಬ್ಬಿ ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದು ಸಣ್ಣ ಪುಡಿಯಾಗಿ ಐಗುಪ್ತದೇಶದಲ್ಲೆಲ್ಲಾ ಹಬ್ಬಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹುಣ್ಣಾಗುವ ಬೊಕ್ಕೆಗಳನ್ನುಂಟುಮಾಡುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದು ಧೂಳಾಗಿ ಈಜಿಪ್ಟಿನಲ್ಲೆಲ್ಲಾ ಹರಡಿಕೊಳ್ಳುವುದು; ಈ ಧೂಳು ಈಜಿಪ್ಟಿನಲ್ಲಿರುವ ಮನುಷ್ಯರನ್ನಾಗಲಿ ಪಶುಗಳನ್ನಾಗಲಿ ತಾಗಿದಾಗ ಅವರ ಚರ್ಮದ ಮೇಲೆ ಹುಣ್ಣುಗಳಾಗುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅದು ಈಜಿಪ್ಟ್ ದೇಶದಲ್ಲೆಲ್ಲಾ ಪುಡಿಯಾಗುವುದು. ಅದು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |