ಹಗ್ಗಾಯ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆಹೋವನ ಆಲಯವನ್ನು ಕಟ್ಟುವದಕ್ಕೆ ಸಮಯವು ಇನ್ನೂ ಬಂದಿಲ್ಲ ಎಂದು ಈ ಜನರು ಅಂದುಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆಲಯವನ್ನು ಕಟ್ಟಲು ಇದು ಸರಿಯಾದ ಸಮಯವಲ್ಲವೆಂದು ಜನರು ಹೇಳುತ್ತಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.” ಅಧ್ಯಾಯವನ್ನು ನೋಡಿ |