ಹಗ್ಗಾಯ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಈ ಸಂದೇಶವನ್ನು ಸರ್ವೇಶ್ವರ ದಯಪಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು: ಅಧ್ಯಾಯವನ್ನು ನೋಡಿ |