ಹಗ್ಗಾಯ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ಇಂತೆನ್ನುತ್ತಾರೆ: “ಸರ್ವೇಶ್ವರನ ಆಲಯ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನ ಆಲಯನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “‘ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿ |