ಹಗ್ಗಾಯ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಆಲಯಕ್ಕೆ ಅಸ್ತಿವಾರಹಾಕಿದ ಈ ದಿವಸದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಕಣಜದಲ್ಲಿ ಕಾಳು ಇನ್ನು ಇದೆಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿ |