Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮನುಜರನ್ನು ಕಡಲ ಮೀನುಗಳಿಗೆ ಸಮನಾಗಿಸಿರುವಿರಿ, ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ನಾಯಕನಿಲ್ಲದ ಕ್ರಿವಿುಕೀಟಗಳ ಗತಿಗೆ ಏಕೆ ಬರಮಾಡಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಮುದ್ರದಲ್ಲಿರುವ ಮೀನುಗಳಂತೆ ನೀನು ಜನರನ್ನು ಸೃಷ್ಟಿಸಿರುವೆ. ಅವರು ಒಬ್ಬ ನಾಯಕನಿಂದ ಸಮುದ್ರಪ್ರಾಣಿಗಳಂತಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮನುಷ್ಯರನ್ನು ಸಮುದ್ರದ ಮೀನುಗಳಂತೆಯೂ, ಆಳುವವನಿಲ್ಲದ ಕ್ರಿಮಿಗಳಂತೆಯೂ ಮಾಡಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:14
4 ತಿಳಿವುಗಳ ಹೋಲಿಕೆ  

ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ,


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?


ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು