ಹಬಕ್ಕೂಕ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗೋಡೆಯಲ್ಲಿ ಇರುವ ಕಲ್ಲುಗಳೇ ನಿನಗೆ ವಿರುದ್ಧವಾಗಿ ಕೂಗುವುವು. ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೂಡಿಸುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಗೋಡೆಯೊಳಗಿಂದ ಕಲ್ಲು [ನಿನ್ನ ಮೇಲೆ ತಪ್ಪುಹೊರಿಸಿ] ಕೂಗುವದು; [ಚಾವಣಿಯ] ಮರಗಳೊಳಗಿಂದ ತೊಲೆಯು ಹೌದೆನ್ನುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಗೋಡೆಯ ಕಲ್ಲುಗಳು ನಿನಗೆ ವಿರುದ್ಧವಾಗಿ ಕೂಗುವವು. ನಿನ್ನ ಮನೆಯ ಮರದ ಜಂತೆಗಳು ಸಹ ನೀನು ಅಪರಾಧಿಯೆಂದು ಸಾಕ್ಷಿ ಹೇಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಗೋಡೆಯೊಳಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. ಅಧ್ಯಾಯವನ್ನು ನೋಡಿ |