ಹಬಕ್ಕೂಕ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ. ಅಧ್ಯಾಯವನ್ನು ನೋಡಿ |