ಹಬಕ್ಕೂಕ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತವೆ; ಅತಿವೃಷ್ಟಿಯು ಹೊಯ್ದುಕೊಂಡು ಹೋಗುತ್ತದೆ; ಸಾಗರವು ಆರ್ಭಟಿಸಿ ಕೈಗಳನ್ನು ಮೇಲಕ್ಕೆತ್ತುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ. ಅಧ್ಯಾಯವನ್ನು ನೋಡಿ |