ಹೋಶೇಯ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ; ರಾಜನಾದರೋ ನಮಗಾಗಿ ಏನು ಮಾಡಿಯಾನು ಎಂದು ಈಗ ಅವರು ಅಂದುಕೊಳ್ಳಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈಗ ಇಸ್ರೇಲರು ಹೇಳುವುದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |