ಹೋಶೇಯ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.” ಅಧ್ಯಾಯವನ್ನು ನೋಡಿ |