ಹೋಶೇಯ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಎತ್ತದಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ. ಅಧ್ಯಾಯವನ್ನು ನೋಡಿ |