ಹೋಶೇಯ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ. ಅಧ್ಯಾಯವನ್ನು ನೋಡಿ |