ಹೋಶೇಯ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ! ಅಧ್ಯಾಯವನ್ನು ನೋಡಿ |