ಹೋಶೇಯ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸುಗ್ಗಿಯ ಕಣವೂ ದ್ರಾಕ್ಷಾರಸದ ತೊಟ್ಟಿಯೂ ನಿನ್ನ ಜನರಿಗೆ ಜೀವನಾಧಾರವಾಗವು. ಹೊಸದ್ರಾಕ್ಷಾರಸದ ನಿರೀಕ್ಷೆ ಅವರನ್ನು ನಿರಾಶೆಗೊಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕಣವೂ ದ್ರಾಕ್ಷೆಯ ತೊಟ್ಟಿಯೂ ನಿನ್ನ ಜನರಿಗೆ ಜೀವನವಾಗವು; ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ ಬೇಕಾಗುವಷ್ಟು ದ್ರಾಕ್ಷಾರಸವಿರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಧಾನ್ಯ ಕಣವು ಮತ್ತು ದ್ರಾಕ್ಷಿಯ ತೊಟ್ಟಿಯೂ ಅವರನ್ನು ಪೋಷಿಸುವುದಿಲ್ಲ. ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವುವು. ಅಧ್ಯಾಯವನ್ನು ನೋಡಿ |