1 ಅರಸುಗಳು 1:20 - ಕನ್ನಡ ಸತ್ಯವೇದವು C.L. Bible (BSI)20 ನನ್ನ ಒಡೆಯರೂ ಅರಸರೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ತಾವೇ ಗೊತ್ತುಮಾಡಬೇಕೆಂದು ಇಸ್ರಯೇಲರೆಲ್ಲರು ಕುತೂಹಲದಿಂದ ಕಾದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ. ಅಧ್ಯಾಯವನ್ನು ನೋಡಿ |