1 ಅರಸುಗಳು 1:22 - ಕನ್ನಡ ಸತ್ಯವೇದವು C.L. Bible (BSI)22 ಆಕೆ ಹೀಗೆ ಅರಸನ ಸಂಗಡ ಮಾತಾಡುತ್ತಿರುವಾಗಲೇ ಪ್ರವಾದಿ ನಾತಾನನು ಅಲ್ಲಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಕೆಯು ಹೀಗೆ ಅರಸನ ಸಂಗಡ ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ರಾಜನೊಡನೆ ಬತ್ಷೆಬೆಳು ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಅವನನ್ನು ನೋಡಲು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವಳು ಅರಸನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಪ್ರವಾದಿಯಾದ ನಾತಾನನು ಬಂದನು. ಅಧ್ಯಾಯವನ್ನು ನೋಡಿ |