Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:32 - ಕನ್ನಡ ಸತ್ಯವೇದವು C.L. Bible (BSI)

32 ಅನಂತರ ಅರಸ ದಾವೀದನು ತನ್ನ ಸೇವಕರಿಗೆ, “ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನು ಕರೆಯಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ - ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನು ಕರೆಯಿರಿ ಎಂದು ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಗ ರಾಜನಾದ ದಾವೀದನು, “ಯಾಜಕನಾದ ಚಾದೋಕನಿಗೆ, ಪ್ರವಾದಿಯಾದ ನಾತಾನನಿಗೆ ಮತ್ತು ಯೆಹೋಯಾದಾವನ ಮಗನಾದ ಬೆನಾಯನಿಗೆ ಇಲ್ಲಿಗೆ ಬರಲು ಹೇಳು” ಎಂದು ಹೇಳಿದನು. ಈ ಮೂವರು ರಾಜನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:32
4 ತಿಳಿವುಗಳ ಹೋಲಿಕೆ  

ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಆದರೆ ಅವನು ನಿಮ್ಮ ಸೇವಕನಾದ ನನ್ನನ್ನು, ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ ಎಂಬವರನ್ನು ಹಾಗು ನಿಮ್ಮ ಸೇವಕ ಸೊಲೊಮೋನನನ್ನು ಔತಣಕ್ಕೆ ಕರೆಯಲಿಲ್ಲ.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು