1 ಅರಸುಗಳು 1:48 - ಕನ್ನಡ ಸತ್ಯವೇದವು C.L. Bible (BSI)48 ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಎಂದು ಹೇಳಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ‘ನಾನು ಕಣ್ಣಾರೆ ಕಾಣುವಂತೆ ನನ್ನ ಮಕ್ಕಳಲ್ಲಿ ಒಬ್ಬನನ್ನು ಇಂದು ಸಿಂಹಾಸನದ ಮೇಲೆ ಕುಳ್ಳಿರಿಸಿದ ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |