Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:20 - ಕನ್ನಡ ಸತ್ಯವೇದವು C.L. Bible (BSI)

20 ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆರು ಮೆಟ್ಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆರು ಮೆಟ್ಟಿಲುಗಳ ಪ್ರತಿಯೊಂದು ಮೆಟ್ಟಿಲಿನಲ್ಲಿ ಎರಡು ಸಿಂಹಗಳಿದ್ದವು. ಪ್ರತಿಯೊಂದು ಕೊನೆಯಲ್ಲಿ ಒಂದು ಸಿಂಹವಿತ್ತು. ಬೇರೆ ಯಾವ ರಾಜ್ಯದಲ್ಲೂ ಇಂತಹ ಸಿಂಹಾಸನ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:20
6 ತಿಳಿವುಗಳ ಹೋಲಿಕೆ  

ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿ ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ, ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.


ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು