Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:16 - ಕನ್ನಡ ಸತ್ಯವೇದವು C.L. Bible (BSI)

16 ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲ ಗಂಡಸರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋವಾಬನು ಮತ್ತು ಎಲ್ಲಾ ಇಸ್ರಾಯೇಲರು ಆರು ತಿಂಗಳು ಅಲ್ಲಿಯೇ ಇದ್ದು, ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋವಾಬನು ಮತ್ತು ಇಸ್ರೇಲರು ಎದೋಮಿನಲ್ಲಿ ಆರು ತಿಂಗಳ ಕಾಲ ನೆಲೆಸಿದ್ದರು. ಆ ಸಂದರ್ಭದಲ್ಲಿ ಅವರು ಎದೋಮಿನ ಗಂಡಸರನ್ನೆಲ್ಲ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:16
3 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಜ್ಞೆಯಂತೆ ಅವರು ಮಿದ್ಯಾನರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನು ಸಂಹಾರ ಮಾಡಿದರು.


ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು.


ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು