1 ಅರಸುಗಳು 11:20 - ಕನ್ನಡ ಸತ್ಯವೇದವು C.L. Bible (BSI)20 ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೇಸಳು ಆ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಬೆನೇಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು. ಅಧ್ಯಾಯವನ್ನು ನೋಡಿ |