1 ಅರಸುಗಳು 11:25 - ಕನ್ನಡ ಸತ್ಯವೇದವು C.L. Bible (BSI)25 ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಯೇಲರಿಗೆ ಮಹಾಬಾಧಕನಾದ ಹದದನ ಜೊತೆಗೆ ಇವನೂ ವೈರಿಯಾಗಿದ್ದನು. ಇವನು ಸಿರಿಯಾ ದೇಶದಲ್ಲಿ ಅರಸನಾಗಿ ಇಸ್ರಯೇಲರನ್ನು ಬಹಳವಾಗಿ ದ್ವೇಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಆಳುವವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲ್ಯರಿಗೆ ಮಹಾಬಾಧಕನಾದ ಹದದನಲ್ಲದೆ ಇವನೂ ವೈರಿಯಾಗಿದ್ದನು. ಇವನು ಅರಾಮ್‍ದೇಶದಲ್ಲಿ ಆಳುವವನಾಗಿ ಇಸ್ರಾಯೇಲ್ಯರನ್ನು ಬಹಳವಾಗಿ ದ್ವೇಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹದದನು ಮಾಡಿದ ಕೇಡಿಗೆ ಹೊರತಾಗಿ ಇವನು ಸೊಲೊಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲಿಗೆ ಶತ್ರುವಾಗಿದ್ದನು. ಅವನು ಇಸ್ರಾಯೇಲನ್ನು ಹಗೆಮಾಡಿ, ಅರಾಮ್ ದೇಶವನ್ನು ಆಳುತ್ತಾ ಇದ್ದನು. ಅಧ್ಯಾಯವನ್ನು ನೋಡಿ |