1 ಅರಸುಗಳು 11:29 - ಕನ್ನಡ ಸತ್ಯವೇದವು C.L. Bible (BSI)29 ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಒಂದು ದಿವಸ ಯಾರೊಬ್ಬಾಮನು ಯೆರೂಸಲೇವಿುನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ಆ ದೇಶದಲ್ಲಿ ಇವರಿಬ್ಬರೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು. ಅಧ್ಯಾಯವನ್ನು ನೋಡಿ |