Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:35 - ಕನ್ನಡ ಸತ್ಯವೇದವು C.L. Bible (BSI)

35 ಆದರೆ, ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಅದನ್ನು ಅವನ ಮಗನ ಕೈಯಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ನಾನು ರಾಜ್ಯವನ್ನು ಅವನ ಮಗನಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತೆಗೆದುಕೊಂಡು, ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:35
7 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.


ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು