1 ಅರಸುಗಳು 11:36 - ಕನ್ನಡ ಸತ್ಯವೇದವು C.L. Bible (BSI)36 ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು. ಅಧ್ಯಾಯವನ್ನು ನೋಡಿ |