1 ಅರಸುಗಳು 12:23 - ಕನ್ನಡ ಸತ್ಯವೇದವು C.L. Bible (BSI)23 “ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಹಾಗು ಉಳಿದ ಜನರಿಗೂ ಹೀಗೆಂದು ಹೇಳು: ಸರ್ವೇಶ್ವರನ ಮಾತನ್ನು ಕೇಳಿರಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ಹೋಗಿ ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಯೆಹೂದದ ರಾಜನೂ ಸೊಲೊಮೋನನ ಮಗನೂ ಆದ ರೆಹಬ್ಬಾಮನೊಂದಿಗೆ, ಯೆಹೂದ ಮತ್ತು ಬೆನ್ಯಾಮೀನ್ ಜನರೆಲ್ಲರೊಂದಿಗೆ ಮಾತನಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನನ ಸಮಸ್ತ ಮನೆಯವರಿಗೂ ಮತ್ತು ಮಿಕ್ಕಿದ ಜನರಿಗೂ ಹೇಳಬೇಕಾದದ್ದೇನೆಂದರೆ, ಅಧ್ಯಾಯವನ್ನು ನೋಡಿ |