Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:12 - ಕನ್ನಡ ಸತ್ಯವೇದವು C.L. Bible (BSI)

12 “ಅವನು ಯಾವ ದಾರಿಯಿಂದ ಹೋದ?” ಎಂದು ತಂದೆ ಅವರನ್ನು ಕೇಳಲು, ಅವರು ಜುದೇಯ ನಾಡಿನ ಆ ದೈವಭಕ್ತ ಹೋದ ದಾರಿಯನ್ನು ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಂದೆಯು ಅವರನ್ನು - ಅವನು ಯಾವ ದಾರಿಯಿಂದ ಹೋದನು ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ವಯಸ್ಸಾದ ಪ್ರವಾದಿಯು, “ಅವನು ಬಿಟ್ಟುಹೋಗುವಾಗ ಯಾವ ರಸ್ತೆಯಲ್ಲಿ ಹೋದನು?” ಎಂದು ಕೇಳಿದನು. ಯೆಹೂದ ದೇಶದವನಾದ ದೇವಮನುಷ್ಯನು ಯಾವ ರಸ್ತೆಯಲ್ಲಿ ಹಿಂದಿರುಗಿ ಹೋದನೆಂಬುದನ್ನು ಅವನ ಮಕ್ಕಳು ತಂದೆಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವರ ತಂದೆ ಅವರಿಗೆ, “ಅವನು ಯಾವ ಮಾರ್ಗವಾಗಿ ಹೋದನು,” ಎಂದನು. ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:12
2 ತಿಳಿವುಗಳ ಹೋಲಿಕೆ  

ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.


ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ,” ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು