1 ಅರಸುಗಳು 13:13 - ಕನ್ನಡ ಸತ್ಯವೇದವು C.L. Bible (BSI)13 ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ,” ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ” ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಅವನು ತನ್ನ ಮಕ್ಕಳಿಗೆ - ಕತ್ತೆಗೆ ತಡಿಹಾಕಿರಿ ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕೂತುಕೊಂಡು ದೇವರ ಮನುಷ್ಯನ ಹಿಂದೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಪ್ರವಾದಿಯು ತನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಲು ಮಕ್ಕಳಿಗೆ ಹೇಳಿದನು. ಅವರು ಕತ್ತೆಯ ಮೇಲೆ ತಡಿಯನ್ನು ಹಾಕಿದರು. ಆಗ ಆ ಪ್ರವಾದಿಯು ತನ್ನ ಕತ್ತೆಯ ಮೇಲೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ಕತ್ತೆಗೆ ತಡಿ ಹಾಕಿದರು. ಅವನು ಅದರ ಮೇಲೆ ಏರಿ, ಅಧ್ಯಾಯವನ್ನು ನೋಡಿ |