1 ಅರಸುಗಳು 13:15 - ಕನ್ನಡ ಸತ್ಯವೇದವು C.L. Bible (BSI)15 ಆಗ ಆ ಮುದುಕನು, “ನೀನು ನನ್ನ ಮನೆಗೆ ಬಂದು ಊಟಮಾಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಹೌದೆಂದನು. ಆಗ ಆ ಮುದುಕನು ಅವನಿಗೆ - ನೀನು ನನ್ನ ಮನೆಗೆ ಬಂದು ಊಟಮಾಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ವಯಸ್ಸಾದ ಪ್ರವಾದಿಯು, “ದಯವಿಟ್ಟು ಮನೆಗೆ ಬಂದು ನನ್ನೊಂದಿಗೆ ಊಟಮಾಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ವೃದ್ಧ ಪ್ರವಾದಿಯು ಅವನಿಗೆ, “ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು,” ಎಂದನು. ಅಧ್ಯಾಯವನ್ನು ನೋಡಿ |