Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:23 - ಕನ್ನಡ ಸತ್ಯವೇದವು C.L. Bible (BSI)

23 ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನ್ನಪಾನಗಳನ್ನು ತೆಗೆದುಕೊಂಡನಂತರ ಅವನು ತಾನು ಕರತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡ ನಂತರ ಆ ಪ್ರವಾದಿಯು ಅವನಿಗಾಗಿ ಕತ್ತೆಯ ಮೇಲೆ ತಡಿಯನ್ನು ಹಾಕಿದನು. ದೇವಮನುಷ್ಯನು ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:23
4 ತಿಳಿವುಗಳ ಹೋಲಿಕೆ  

ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ಆಕೆ, “ಚಿಂತೆಯಿಲ್ಲ,” ಎಂದು ಹೇಳಿ ಕತ್ತೆಗೆ ತಡಿಹಾಕಿಸಿ, ಕುಳಿತುಕೊಂಡು ಸೇವಕನಿಗೆ, “ಹೊಡೆ, ಓಡಿಸುತ್ತಾ ಹೋಗು; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ,” ಎಂದು ಆಜ್ಞಾಪಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು