1 ಅರಸುಗಳು 13:29 - ಕನ್ನಡ ಸತ್ಯವೇದವು C.L. Bible (BSI)29 ಪ್ರವಾದಿಯು ಆ ದೈವಭಕ್ತನ ಶವವನ್ನು ಹೂಳಿ ಗೋಳಾಡಬೇಕೆಂದು, ಕತ್ತೆಯ ಮೇಲೆ ಹಾಕಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಳಿ ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪ್ರವಾದಿಯು ಆ ದೇಹವನ್ನು ಕತ್ತೆಯ ಮೇಲೆ ಹಾಕಿದನು. ಸತ್ತವನಿಗಾಗಿ ರೋದಿಸಲು ಮತ್ತು ಅದನ್ನು ಸಮಾಧಿಮಾಡಲು ಆ ದೇಹವನ್ನು ನಗರಕ್ಕೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಸಿಂಹವು ಹೆಣವನ್ನು ತಿನ್ನದೆ, ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ, ಕತ್ತೆಯ ಮೇಲೆ ಹಾಕಿಕೊಂಡು ಗೋಳಾಡುವುದಕ್ಕೂ, ಅವನನ್ನು ಹೂಳುವುದಕ್ಕೂ ಪಟ್ಟಣಕ್ಕೆ ತಂದನು. ಅಧ್ಯಾಯವನ್ನು ನೋಡಿ |