1 ಅರಸುಗಳು 13:3 - ಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇದಲ್ಲದೆ ದೇವಮನುಷ್ಯನು ಜನರಿಗೆ, “ಯೆಹೋವನು ಇದರ ಬಗ್ಗೆ ನನಗೆ ಹೇಳಿರುವ ಗುರುತೇನೆಂದರೆ, ‘ಯಜ್ಞವೇದಿಕೆಯು ಒಡೆದುಹೋಳಾಗುವುದು, ಬೂದಿಯು ನೆಲದ ಮೇಲೆ ಚೆಲ್ಲಿಹೋಗುವುದು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು. ಅಧ್ಯಾಯವನ್ನು ನೋಡಿ |