1 ಅರಸುಗಳು 13:7 - ಕನ್ನಡ ಸತ್ಯವೇದವು C.L. Bible (BSI)7 ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಅರಸನು ಅವನಿಗೆ - ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಬಲಹೊಂದು; ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿ |