1 ಅರಸುಗಳು 15:12 - ಕನ್ನಡ ಸತ್ಯವೇದವು C.L. Bible (BSI)12 ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವದಾಸ ದೇವದಾಸಿಯರನ್ನು ದೇಶದಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು. ಅಧ್ಯಾಯವನ್ನು ನೋಡಿ |