Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:15 - ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಸರ್ವೇಶ್ವರನ ಆಲಯದಲ್ಲಿ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದಲ್ಲದೆ ತಾನು ಮತ್ತು ತನ್ನ ತಂದೆಯು ಮೀಸಲಾಗಿಟ್ಟಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:15
5 ತಿಳಿವುಗಳ ಹೋಲಿಕೆ  

ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.


ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.


ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು