1 ಅರಸುಗಳು 15:26 - ಕನ್ನಡ ಸತ್ಯವೇದವು C.L. Bible (BSI)26 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು. ಅಧ್ಯಾಯವನ್ನು ನೋಡಿ |