Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:7 - ಕನ್ನಡ ಸತ್ಯವೇದವು C.L. Bible (BSI)

7 ಅಬೀಯಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಬೀಯಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಬೀಯಾಮನು ಮಾಡಿದ ಇತರ ಎಲ್ಲಾ ಕಾರ್ಯಗಳ ಬಗ್ಗೆ “ಯೆಹೂದದ ರಾಜರುಗಳ ಚರಿತ್ರೆಯಲ್ಲಿ” ಬರೆದಿದೆ. ಅಬೀಯಾಮನು ರಾಜನಾಗಿದ್ದ ಎಲ್ಲಾ ಕಾಲದಲ್ಲೂ, ಯಾರೊಬ್ಬಾಮನ ಮತ್ತು ಅಬೀಯಾಮನ ನಡುವೆ ಯುದ್ಧ ನಡೆಯುತ್ತಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಬಿಯಾಮನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಯೆಹೂದದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:7
2 ತಿಳಿವುಗಳ ಹೋಲಿಕೆ  

ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು