Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:17 - ಕನ್ನಡ ಸತ್ಯವೇದವು C.L. Bible (BSI)

17 ಇವನೂ ಇವನ ಜೊತೆಯಲ್ಲಿದ್ದ ಇಸ್ರಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವನೂ ಇವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:17
9 ತಿಳಿವುಗಳ ಹೋಲಿಕೆ  

ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ, ಮುತ್ತಿಗೆ ಹಾಕಿ ಅದನ್ನು ಹಿಡಿದನು.


ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.


ಜಿಮ್ರಿ, ಅರಸನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಕೊಂದುಹಾಕಿದನೆಂಬ ಸುದ್ದಿ ಪಾಳೆಯದಲ್ಲಿದ್ದ ಇಸ್ರಯೇಲರಿಗೆ ಮುಟ್ಟಿತು. ಅವರು ಅದೇ ದಿವಸ, ಅಲ್ಲಿಯೇ, ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.


ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು