1 ಅರಸುಗಳು 16:18 - ಕನ್ನಡ ಸತ್ಯವೇದವು C.L. Bible (BSI)18 ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪಟ್ಟಣವು ಅವರ ವಶವಾದದ್ದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು. ಅಧ್ಯಾಯವನ್ನು ನೋಡಿ |