1 ಅರಸುಗಳು 16:19 - ಕನ್ನಡ ಸತ್ಯವೇದವು C.L. Bible (BSI)19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದದರಿಂದ ಹೀಗಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತಾನು ಮಾಡಿದ ಪಾಪಗಳ ನಿಮಿತ್ತವಾಗಿಯೂ, ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಆಯಿತು. ಅಧ್ಯಾಯವನ್ನು ನೋಡಿ |