1 ಅರಸುಗಳು 16:22 - ಕನ್ನಡ ಸತ್ಯವೇದವು C.L. Bible (BSI)22 ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನಿಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಸಾಯಲಾಗಿ ಒಮ್ರಿಯೇ ಆಳುವವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದ್ದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು. ಅಧ್ಯಾಯವನ್ನು ನೋಡಿ |